ರಾಜ್ಯಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್
ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ)...