ದೇಶ'ಬಲವಂತದ ಕ್ರಮ ಬೇಡ': ಬೆಂಗಳೂರು ಕುಟುಂಬದ ಮನವಿ; ಪಾಕಿಗಳಿಗೆ ಸುಪ್ರೀಂ ಕೋರ್ಟ್ ರಕ್ಷೆ!
ಅರ್ಜಿದಾರರು ತಮ್ಮ ಬಳಿ ಭಾರತೀಯ ಪಾಸ್ಪೋರ್ಟ್ ಮತ್ತು ಆಧಾರ್ ಕಾರ್ಡ್ ಇದೆ ಎಂದು ಹೇಳಿಕೊಂಡಿದ್ದು, ಅದರ ಮೇಲೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.