Bengaluru floods

Bengaluru rain: ಧಾರಾಕಾರ ಮಳೆಗೆ ಹಲವು ಕಡೆ ರಸ್ತೆ ಜಲಾವೃತ; ಸಂಚಾರ ದಟ್ಟಣೆ, ಹಲವೆಡೆ ವ್ಯತ್ಯಯ
ಕೆಲವು ಪ್ರದೇಶಗಳಲ್ಲಿ, ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ಮುಳುಗಿದ್ದವು ಮತ್ತು ಪ್ರಯಾಣಿಕರು ತಮ್ಮ ವಾಹನಗಳನ್ನು ಮೊಣಕಾಲು ಆಳದ ನೀರಿನಲ್ಲಿ ತಳ್ಳುತ್ತಿರುವುದು ಕಂಡುಬಂದಿದೆ.

ಬೆಂಗಳೂರಿನಲ್ಲಿ ಇಂದು ಸಹ ಧಾರಾಕಾರ ಮಳೆ: ರಾಮಕೃಷ್ಣನಗರದಲ್ಲಿ 100 ಮನೆ ಜಲಾವೃತ
ಬೆಂಗಳೂರು ದಕ್ಷಿಣದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುಲಾಬ್ ಪಾಷಾ ಹೇಳಿದರು.

2022 ಬೆಂಗಳೂರು ಪ್ರವಾಹ: ವರ್ಷ ಕಳೆದರೂ ಇನ್ನೂ ಸಂತ್ರಸ್ತರಿಗೆ ಸಿಕ್ಕಿಲ್ಲ ಪರಿಹಾರ!
2022 ರಲ್ಲಿ ನಗರದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಂತ್ರಸ್ತರಿಗೆ ವರ್ಷ ಕಳೆದರೂ ಇನ್ನೂ ಪರಿಹಾರ ಸಿಕ್ಕಿಲ್ಲ.

ಸಂದರ್ಶನ: ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು: ತಜ್ಞರು
ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು ಎಂದು "ರಾಜ್ಯದ ಡೆಮಾಲಿಷನ್ ಮ್ಯಾನ್" ಎಂದು ಜನಪ್ರಿಯವಾಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎ ರವೀಂದ್ರ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನ: ಮಳೆ, ಬೆಂಗಳೂರು ಪ್ರವಾಹದ ಕುರಿತು 3 ದಿನ ಚರ್ಚೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ಬೆಂಗಳೂರು ಪ್ರವಾಹಕ್ಕೆ ದ್ರೋಹಿಗಳ ಪಕ್ಷ ಬಿಜೆಪಿ ಕಾರಣ: ರಂದೀಪ್ ಸುರ್ಜೇವಾಲಾ
ಒಂದು ಕಾಲದಲ್ಲಿ ಐಟಿ ರಾಜಧಾನಿ ಹಾಗೂ ಗಾರ್ಡನ್ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು, ಇಂದು ಪ್ರವಾಹ ಪೀಡಿತ ನಗರವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಬೆಂಗಳೂರಲ್ಲಿ ಮುಂದುವರೆದ ಮಳೆ ಆರ್ಭಟ; ಬುಧವಾರ ಸಂಜೆ ಸಾಫ್ಟ್ ವೇರ್ ಕಂಪನಿಗಳ ಜೊತೆ ಸಭೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಕಂಡು ಕೇಳರಿಯದ ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್...

ರಾಜಕಾಲುವೆ ಒತ್ತುವರಿ ಕುರಿತು ಸರ್ಕಾರ ಸ್ವಲ್ಪ ಕಠಿಣ ನಿರ್ಧಾರ ಮಾಡಬೇಕು: ಹೆಚ್.ಡಿ. ದೇವೇಗೌಡ
ರಾಜಕಾಲುವೆ ಒತ್ತುವರಿ ಕುರಿತು ಸರ್ಕಾರ ಸ್ವಲ್ಪ ಕಠಿಣ ನಿರ್ಧಾರ ಮಾಡಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ.

ಮಹಾ ಮಳೆಗೆ ಬೆಂಗಳೂರು ತತ್ತರ: ಮಳೆಬಾಧಿತ ಪ್ರದೇಶಗಳಿಗೆ ಸಿಎಂ ಭೇಟಿ, ತಲಾ 25 ಸಾವಿರ ಪರಿಹಾರ ಘೋಷಣೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಮಹತ್ವದ ಸಭೆ ನಡೆಸಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

