ರಾಜ್ಯಪಾದಚಾರಿ ಮಾರ್ಗ ತೆರವು: 'ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ'- CM ಡಿ.ಕೆ ಶಿವಕುಮಾರ್; Video
ಪಾದಚಾರಿಗಳ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದನ್ನು ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಾಗಿ ನೋಡಬಾರದು ಎಂದು ಅವರು ಹೇಳಿದ್ದಾರೆ.