Bengaluru Freedom Habba

ಫ್ರೀಡಂ ಹಬ್ಬದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಹಳ್ಳಿ ಸೊಗಡಿನ ಊರಹಬ್ಬ; ಡಿಸೆಂಬರ್‌ನಲ್ಲಿ ಬೆಂಗಳೂರು ಜಾತ್ರೆ
ಫ್ರೀಡಂ ಹಬ್ಬದ ಮೂಲಕ ಸಿಲಿಕಾನ್ ಸಿಟಿ ಜನರು ಮನರಂಜನೆಯ ರಸದೌತಣಕ್ಕೆ ರಾಜ್ಯ ಸರ್ಕಾರ ವೇದಿಕೆ ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಮತ್ತೊಂದು ಹಬ್ಬ, ಹಬ್ಬ ಅಲ್ಲ ಈ ಭಾರಿ ಅದ್ದೂರಿ ಜಾತ್ರೆಗೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ. ಆ ಕುರಿತು ವರದಿ ಇಲ್ಲಿದೆ:

ಮೋದಿನೇ 'ಡಿ.ಕೆ, ಡಿ.ಕೆ' ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್
ಇದು ನವಯುಗ, ಇದು ನಿಮ್ಮ ಯುಗ, ನವ ಕರ್ನಾಟಕ, ನಿಮ್ಮ ಬೆಂಗಳೂರು. ನಮ್ಮ ಹಿರಿಯರು ಕೊಟ್ಟ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ನಾವು ಇದನ್ನ ಉಳಿಸಿಕೊಳ್ಳಬೇಕು. ಇಡೀ ದೇಶ ನಿಮ್ಮನ್ನ ನೋಡ್ತಾ ಇದೆ.

