Bengaluru Gang rape

Watch | ಬೆಂಗಳೂರಿನಲ್ಲಿ ಇನ್ನೂ 2 ದಿನ ಭಾರೀ ಮಳೆ: IMD ಎಚ್ಚರಿಕೆ; ಬೆಲೆ ಏರಿಕೆ ಖಂಡಿಸಿ BJP ಧರಣಿ; ಬಿಹಾರ ಯುವತಿ Gangrape; KSRTC ಬಸ್ ಡಿಕ್ಕಿ: ನಾಲ್ವರ ಸಾವು!

16ನೇ ವಯಸ್ಸಿಗೇ ಮಾನವ ಕಳ್ಳಸಾಗಣೆಗೆ ಬೆಂಗಳೂರು ಗ್ಯಾಂಗ್ ರೇಪ್ ಸಂತ್ರಸ್ತೆ ಬಲಿಪಶು!
ಆಕೆಗಿನ್ನೂ 19 ವರ್ಷ ವಯಸ್ಸು. ಅವಳು ಈಗಾಗಲೇ ಜೀವನದಲ್ಲಿ ಬಹುದೊಡ್ಡ ಆಘಾತ ಮತ್ತು ನಿಂದನೆಗೆ ಒಳಗಾಗಿದ್ದಾಳೆ. ಇತ್ತೀಚೆಗೆ ಬೆಂಗಳೂರಿನಲ್ಲಿ ತನ್ನ ನಾಲ್ವರು ದೇಶವಾಸಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಂಗ್ಲಾದೇಶಿ ಯುವತಿಯನ್ನು 16 ವರ್ಷದವಳಿದ್ದಾಗಲೇ ಮಾನವ ಕಳ್ಳಸಾಗಣೆ ಮೂಲಕ ಕರೆತರಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ಗ್ಯಾಂಗ್ ರೇಪ್: ಮೂವರು ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ
ಬಾಂಗ್ಲಾ ಮೂಲದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ನ್ಯಾಯಾಲಯ ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಸಿಎಂ
ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

