Bengaluru girl

ಅಮೀರ್ ಖಾನ್ ಮೂರನೇ ಮದುವೆ?: ಬೆಂಗಳೂರಿನ ಯುವತಿಯೊಂದಿಗೆ ರಹಸ್ಯ ಡೇಟಿಂಗ್!
ಅಮಿರ್ ಖಾನ್ ಡೇಟ್ ಮಾಡುತ್ತಿರುವ ಬೆಂಗಳೂರಿನ ಯುವತಿಗೆ ಬಾಲಿವುಡ್‌ನೊಂದಿಗೆ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಅಮಿರ್ ಈ ಯುವತಿಯನ್ನು ತಮ್ಮ ಕುಟುಂಬ ಸದಸ್ಯರಿಗೆ ಪರಿಚಯಿಸಿದ್ದಾರೆ.

8 ದೇಶಗಳ 1,500 ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು; ಬೆಂಗಳೂರು ಹುಡುಗಿ ಸಾಧನೆ!
ಪಿ. ವೇದಿಕಾ ರಚಿಸಿರುವ ಈ ಉಚಿತ ಆನ್‌ಲೈನ್ ವೆಬ್‌ನಾರ್ ಸರಣಿಯು ಯುವಜನರಿಗೆ ಬಜೆಟ್, ಉಳಿತಾಯ, ಹೂಡಿಕೆ ಮತ್ತು ಉದ್ಯಮಶೀಲತೆಯನ್ನು ಅರ್ಥಮಾಡಿಕೊಳ್ಳುವಂತಹ ಪ್ರಮುಖ ಆರ್ಥಿಕ ಕೌಶಲ್ಯ ಕಲಿಸುವತ್ತ ಗಮನ ಕೇಂದ್ರೀಕರಿಸಿದೆ.

ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದ ಬೆಂಗಳೂರು ಬಾಲಕಿ ವೆರುಷ್ಕಾ ಪಾಂಡೆ
ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ನಡೆದ 1-ಮಿಲಿಯನ್ 1-ಬಿಲಿಯನ್ (1M1B) ಶೃಂಗಸಭೆಯಲ್ಲಿ ಬೆಂಗಳೂರಿನ ಹತ್ತನೇ ತರಗತಿ ವಿದ್ಯಾರ್ಥಿನಿ ವೆರುಷ್ಕಾ ಪಾಂಡೆ ಭಾಗವಹಿಸಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿದ್ದಾಳೆ.

ಕೃಷಿ ಕ್ಷೇತ್ರದ ಸ್ಟಾರ್ಟ್ ಅಪ್ ಗೆ ಪ್ರಶಸ್ತಿ: ಬೆಂಗಳೂರು ಯುವತಿಯ ಯಶೋಗಾಥೆ!
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನಸ ಗೊಂಚಿಗರ್ ಅವರು ಯುವ ಜನ ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಠಾಕೂರ್ ಅವರಿಂದ ಪ್ರಶಸ್ತಿ ಪಡೆದಿದ್ದಾರೆ.

ಬಾಲಿವುಡ್ ನಲ್ಲಿ ಬೆಂಗಳೂರು ಹುಡುಗಿ ನಿಧಿ ಅಗರ್ ವಾಲ್ ಕಲರವ
ಸಾಮಾನ್ಯವಾಗಿ ಬೇರೆ ಬೇರೆ ಭಾಷೆಗಳಲ್ಲಿ ಅಭಿನಯಿಸಿದ ನಟಿಯರು ಬಿ-ಟೌನ್ ನಲ್ಲಿ ಬ್ರೇಕ್ ಪಡೆದುಕೊಳ್ಳುತ್ತಾರೆ, ದೀಪಿಕಾ ಪಡುಕೋಣೆ, ಕೃತಿ ಕರಬಂಧ ಮೊಟ್ಟ ...

