Bengaluru Habba

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ ಶಿವಕುಮಾರ್
ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ.

ಮುಂದಿನ ವರ್ಷದಿಂದ ಪ್ರತಿ ವಾರ್ಡ್‌ನಲ್ಲಿ ಬೆಂಗಳೂರು ಹಬ್ಬ ಆಚರಣೆ: ಡಿಸಿಎಂ ಡಿಕೆ.ಶಿವಕುಮಾರ್
ಮುಂದಿನ ವರ್ಷದಿಂದ ನಗರದ ಪ್ರತಿ ವಾರ್ಡ್ ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ‘ಬೆಂಗಳೂರು ಹಬ್ಬ’ವನ್ನು ಆಯೋಜಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದರು.

8 ವಲಯಗಳಿಂದಲೂ ಸಾಥ್ ನೀಡಿ 'ಬೆಂಗಳೂರು ಹಬ್ಬ' ಯಶಸ್ಸುಗೊಳ್ಳುವಂತೆ ಮಾಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 'ಬೆಂಗಳೂರು ಹಬ್ಬ'ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯ 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬ್ಬನ್ ಪಾರ್ಕ್ ನಲ್ಲಿ ಸಂಗೀತ-ನೃತ್ಯ ಪ್ರದರ್ಶನ: ಅಪಾರ ಸಂಖ್ಯೆಯ ಜನರ ಆಕರ್ಷಿಸುತ್ತಿರುವ ಬೆಂಗಳೂರು ಹಬ್ಬ
ಕಬ್ಬನ್ ಪಾರ್ಕ್‌ನಲ್ಲಿ ಶನಿವಾರ ಆರಂಭವಾದ ಎರಡು ದಿನಗಳ ಬೆಂಗಳೂರು ಹಬ್ಬ ಅಪಾರ ಸಂಖ್ಯೆಯ ಜನರನ್ನು ಆಕರ್ಷಿಸುತ್ತಿದೆ.

ಬೆಂಗಳೂರಿಗೆ ಇಂದು ಅಮಿತ್ ಶಾ ಆಗಮನ: ಈ ರಸ್ತೆಗಳಲ್ಲಿ ವಾಹನ ಸಂಚಾರರಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ
ಇಂದು ಭಾನುವಾರ ಬೀದರ್, ರಾಯಚೂರು ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಲಿದ್ದಾರೆ.

ಮುಂದಿನ ವರ್ಷದಿಂದ ಕೆಂಪೇಗೌಡ ಜಯಂತಿಯನ್ನು 3 ದಿನಗಳ ‘ಬೆಂಗಳೂರು ಹಬ್ಬ’ವಾಗಿ ಆಚರಣೆ: ಡಾ. ಸಿ.ಎನ್. ಅಶ್ವತ್ಥನಾರಾಯಣ್
ಮುಂದಿನ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ ʼಬೆಂಗಳೂರು ಹಬ್ಬʼವನ್ನಾಗಿ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಭಾನುವಾರ ಹೇಳಿದ್ದಾರೆ.

ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ಕಲ್ಪಿಸುವ 'ಬೆಂಗಳೂರು ಲಾಂಛನ' ಬಿಡುಗಡೆ
ರಾಜ್ಯ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ನೀಡಲು ಮತ್ತು ಇನ್ನಷ್ಟು ಅಭಿವೃದ್ಧಿಪಡಿಸಲು ....

