ರಾಜ್ಯBengaluru Habba-2026: ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು - ಸಿಎಂ
ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ.