ರಾಜ್ಯಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.