Bengaluru Heatwave

Temperature in Karnataka: ಮಳೆ ಕೊರತೆಯಿಂದ ರಾಜ್ಯಾದ್ಯಂತ ತಾಪಮಾನ ಏರಿಕೆ; ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಬಿಸಿಲು
ಐಎಂಡಿಯ ಪ್ರಕಾರ, ರಾಜ್ಯಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯ ಕೊರತೆಯಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು 3ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave

ಬೆಂಗಳೂರಿಗೆ ಬಿಸಿಲಾಘಾತ: ಈ ಮಾರ್ಚ್‌ನಲ್ಲಿ ಕಳೆದ ವರ್ಷದ ರಣಬಿಸಿಲನ್ನು ಮೀರಿಸಲಿದೆ; ಮಳೆ ಯಾವಾಗ?
ವರ್ಷಗಳು ಉರುಳುತ್ತಿದ್ದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು.

ಈ ಬಾರಿ ಸುಡಲಿದೆ ರಣ ಬಿಸಿಲು, ಆದರೂ ಬೀಳಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಈ ಬೇಸಿಗೆಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಮಾರ್ಚ್ ನಿಂದ ಮೇ ವರೆಗೆ ರಾಜ್ಯದ ಉತ್ತರ ಒಳಭಾಗಗಳಲ್ಲಿ ಶಾಖವು ಹೆಚ್ಚಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

