ರಾಜ್ಯಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಕುಳಿತ ವ್ಯಕ್ತಿಯಿಂದ ಗನ್ ಪ್ರದರ್ಶನ: ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಗನ್ ಕಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.