ರಾಜ್ಯBengaluru Horror: ಮದುವೆಯಾದ ಮೂರೇ ತಿಂಗಳಿಗೆ ಪತ್ನಿ ಕೊಂದು ಬೆಡ್ಶೀಟ್ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್!
ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಈ ಭೀಕರ ಕೊಲೆ ನಡೆದಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮನೆ ಬಾಗಿಲು ತೆರೆದು ನೋಡಿದಾಗ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.