Bengaluru Hospital Wall Collapse

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ
ಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 7 ಮಂದಿ ಸಾವು!
ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.

