ರಾಜ್ಯವಿದ್ಯುತ್ ದರ ಹೆಚ್ಚಳವನ್ನು ಮುಂದೂಡುವಂತೆ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರಿನ ಹೋಟೆಲ್ ಮಾಲೀಕರು
ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.