Bengaluru Hotels

LPG ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೋಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; KH Muniyappa
ರಾಜ್ಯ

LPG ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೋಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; KH Muniyappa

ಪರ್ಯಾಯ ವ್ಯವಸ್ಥೆಗಳು ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಹಾಯ ಮಾಡುತ್ತದೆ. ಹೋಟೆಲ್‌ಗಳು ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್‌ಗಳಿಗೆ ಬದಲಾಯಿಸಿಕೊಳ್ಳಬೇಕು..

ಇರಾನ್ ಯುದ್ಧದ ಎಫೆಕ್ಟ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಬಿಕ್ಕಟ್ಟು; ಒತ್ತಡದಲ್ಲಿ ಬೆಂಗಳೂರಿನ ಹೋಟೆಲ್‌, ರೆಸ್ಟೋರೆಂಟ್‌ಗಳು!
ರಾಜ್ಯ

ಇರಾನ್ ಯುದ್ಧದ ಎಫೆಕ್ಟ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಬಿಕ್ಕಟ್ಟು; ಒತ್ತಡದಲ್ಲಿ ಬೆಂಗಳೂರಿನ ಹೋಟೆಲ್‌, ರೆಸ್ಟೋರೆಂಟ್‌ಗಳು!

ನಗರದ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಈಗಾಗಲೇ ಹೊಂದಿರುವ ವಾಣಿಜ್ಯ ಅನಿಲ ಸಿಲಿಂಡರ್‌ಗಳೊಂದಿಗೆ ಒತ್ತಡದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿವೆ..

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನ ಹೋಟೆಲ್‌ಗಳು ಬಂದ್?
ರಾಜ್ಯ

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನ ಹೋಟೆಲ್‌ಗಳು ಬಂದ್?

ಇಂದು ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಹೋಟೆಲ್ ಗಳ ಸಂಘ, ತೈಲ ಕಂಪನಿಗಳ ಈ ಅನಿರೀಕ್ಷಿತ ನಿರ್ಧಾರದಿಂದ ಹೋಟೆಲ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು ಹೋಟೆಲ್​ಗಳಲ್ಲಿ 'ಲಿಕ್ವಿಡ್ ನೈಟ್ರೋಜನ್ ಪಾನ್' ಬ್ಯಾನ್: ಸರ್ಕಾರಕ್ಕೆ‌ ಪತ್ರ
ರಾಜ್ಯ

ಬೆಂಗಳೂರು ಹೋಟೆಲ್​ಗಳಲ್ಲಿ 'ಲಿಕ್ವಿಡ್ ನೈಟ್ರೋಜನ್ ಪಾನ್' ಬ್ಯಾನ್: ಸರ್ಕಾರಕ್ಕೆ‌ ಪತ್ರ

ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ.

30ಕ್ಕಿಂತ ಹೆಚ್ಚು ಆಸನವಿರುವ 'ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ: ಬಿಬಿಎಂಪಿ ಆದೇಶಕ್ಕೆ ಮಾಲೀಕರ ವಿರೋಧ
ರಾಜ್ಯ

30ಕ್ಕಿಂತ ಹೆಚ್ಚು ಆಸನವಿರುವ 'ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ: ಬಿಬಿಎಂಪಿ ಆದೇಶಕ್ಕೆ ಮಾಲೀಕರ ವಿರೋಧ

ಸಿಲಿಕಾನ್‌ ಸಿಟಿಯ 30ಕ್ಕಿಂತ ಹೆಚ್ಚು ಆಸನವಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಮಾಡುವಂತೆ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದ್ದು, ಇದು ಹೊಟೆಲ್ ಮಾಲೀಕರ ವಿರೋಧಕ್ಕೆ ಕಾರಣವಾಗಿದೆ.