ಅತ್ಯುತ್ತಮ ಸಾಧನೆ ಮಾಡಿರುವ 15 ನವೋದ್ಯಮಗಳಿಗೆ `ಬೆಂಗಳೂರು ಇಂಪ್ಯಾಕ್ಟ್’ ಪುರಸ್ಕಾರವನ್ನು ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಎರಡನೇ ದಿನವಾದ ಪ್ರದಾನ ಮಾಡಲಾಯಿತು.