ರಾಜ್ಯಬೆಂಗಳೂರಿನ ಮೂಲಸೌಕರ್ಯ ಕಾಮಗಾರಿಗಳಲ್ಲಿ ಉತ್ತರದಾಯಿತ್ವ ಅಗತ್ಯ: ಸಂಸದ ತೇಜಸ್ವಿ ಸೂರ್ಯ; Video
ಕೃಷ್ಣ ಬೈರೇಗೌಡರನ್ನು ಭೇಟಿಯಾದ ನಂತರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, ನಗರದ ಜೀವನ ಮಟ್ಟವನ್ನು ಸುಧಾರಿಸುವ ಉಪಕ್ರಮಗಳಿಗೆ ಬೆಂಬಲ ನೀಡಿದ್ದೇನೆ ಎಂದು ಹೇಳಿದ್ದಾರೆ.