Bengaluru International Airport

ಕಲ್ಪತರು ನಾಡಿಗಿಲ್ವಾ ಈ ಸೌಭಾಗ್ಯ? ಬೆಂಗಳೂರಿನ 2ನೇ ಏರ್ ಪೋರ್ಟ್ ರೇಸ್ ನಿಂದ ತುಮಕೂರು ಔಟ್! ಹಾಗಾದ್ರೆ, ಎಲ್ಲಿ ಬರಲಿದೆ ಹೊಸ ವಿಮಾನ ನಿಲ್ದಾಣ?
ರಾಜ್ಯ

ವಿಧಾನಸಭೆಯಲ್ಲಿ ಶಾಸಕ ಜ್ಯೋತಿ ಗಣೇಶ್ ಪ್ರಶ್ನೆಗೆ, ಉತ್ತರಿಸಿದ ಸಚಿವ ಎಂ.ಬಿ. ಪಾಟೀಲ್ ಅವರು ತುಮಕೂರು ಜಿಲ್ಲೆಯಲ್ಲಿ ಪ್ರತ್ಯೇಕ ವಿಮಾನ ನಿಲ್ದಾಣವಾಗಲಿ ಅಥವಾ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಲಿ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

News headlines 10-11-2025 | ಕೈದಿಗಳಿಗೆ ರಾಜಾತಿಥ್ಯ; ಇಬ್ಬರು ಅಧಿಕಾರಿಗಳು ಅಮಾನತು; ವಿಮಾನ ನಿಲ್ದಾಣದಲ್ಲಿ ನಮಾಜ್; ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ- ಹೆಚ್ ಆಂಜನೇಯ; ಎತ್ತಿನಹೊಳೆ; ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ತಡೆ!

News headlines 09-05-2025| ಭಾರತ-ಪಾಕ್ ಉದ್ವಿಗ್ನತೆ: ವಿಮಾನ ನಿಲ್ದಾಣಕ್ಕೆ 3 ಗಂಟೆ ಮುಂಚಿತವಾಗಿ ತಲುಪಲು ಪ್ರಯಾಣಿಕರಿಗೆ ಸೂಚನೆ, ಟ್ಯಾಂಕರ್ ನೀರು ಸರಬರಾಜು ಮಾಫಿಯಾಗೆ ಕಡಿವಾಣ: ಸಂಚಾರಿ ಕಾವೇರಿ ಯೋಜನೆ ಜಾರಿ, ಸೇನಾಪಡೆಗಳಿಗೆ ಬೆಂಬಲ: ಕಾಂಗ್ರೆಸ್ ನಿಂದ ತಿರಂಗ ಯಾತ್ರೆ

KIA ಯಿಂದ ಬೆಂಗಳೂರಿಗೆ ಖಾಸಗಿ ಟ್ಯಾಕ್ಸಿ ಬಾಡಿಗೆ ಹೆಚ್ಚಳ; ಪ್ರತಿಭಟನೆ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಪ್ರಯಾಣ ದರವನ್ನು ಹೆಚ್ಚಿಸುವ ಕ್ರಮವಾಗಿ, ನಿಲ್ದಾಣದ ಆಗಮನ ಪ್ರದೇಶಕ್ಕೆ ಪ್ರವೇಶಿಸುವ ಖಾಸಗಿ ಟ್ಯಾಕ್ಸಿಗಳಿಗೆ (ಹಳದಿ ಬೋರ್ಡ್‌ಗಳು) ಸೋಮವಾರ ಬೆಳಿಗ್ಗೆಯಿಂದ 150 ರೂಪಾಯಿ ಶುಲ್ಕವನ್ನು ಪರಿಚಯಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ವಿಮಾನ ಕಾರ್ಯಾಚರಣೆ ಆರಂಭ

ಅತ್ಯಂತ ಸುಂದರವಾಗಿ ನಿರ್ಮಿಸಲಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ನಲ್ಲಿ ವಿಮಾನಗಳ ಕಾರ್ಯಾಚರಣೆ ಇಂದಿನಿಂದ ಆರಂಭಗೊಂಡಿದೆ. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ಎಲಿವೇಟೆಡ್ ವಾಕ್‌ವೇ ಉದ್ಘಾಟನೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ ಎಲಿವೇಟೆಡ್ ವಾಕ್‌ವೇಯನ್ನು ಉದ್ಘಾಟಿಸಲಾಗಿದೆ.

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಸಕಲ ಸಿದ್ಧತೆ ಪೂರ್ಣ, ಕಾರ್ಯಕ್ರಮ ಪಟ್ಟಿ ಇಂತಿದೆ!

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿಂದತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಉದ್ಯಾನನಗರಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳು
ಕರ್ನಾಟಕ

KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

KIA ಟರ್ಮಿನಲ್ 2: ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳೇನು?