Bengaluru International Airport

ಬೆಂಗಳೂರು ಏರ್ ಪೋರ್ಟ್ ಲ್ಲಿ 100 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ
ಕಳೆದ ಮೂರು ವಾರಗಳ ಅವಧಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಬೆಂಗಳೂರು ಘಟಕವು ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಹೆರಾಯಿನ್ ವಶಪಡಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಸುಮಾರು 100 ಕೋಟಿ ಮೌಲ್ಯದ 14 ಕಿಲೋಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ.

ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು!
ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.

ವಿದೇಶದಿಂದ ಪ್ರಯಾಣಿಕರ ಆಗಮನ ಹಿನ್ನೆಲೆ: ಸಚಿವರುಗಳಿಂದ ಪರೀಕ್ಷೆ, ಸ್ಕ್ರೀನಿಂಗ್ ಸಿದ್ಧತೆಗಳ ಪರಿಶೀಲನೆ
ವಿದೇಶದಲ್ಲಿರುವ ಕನ್ನಡಿಗರು ಮೇ 11ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಬೆಂಗಳೂರು ವಿಮಾನ ನಿಲ್ದಾಣ: ಸ್ಪೈಸ್ ಜೆಟ್ ವಿಮಾನದಿಂದ ರನ್ ವೇ ಅಂಚಿನ ದೀಪಕ್ಕೆ ಹಾನಿ
ಸ್ಪೈಸ್ ಜೆಟ್ ವಿಮಾನ ತಂಗಿದ ನಂತರ ರನ್ ವೇ ಬದಿಯಲ್ಲಿ ವಿದ್ಯುದೀಪಗಳನ್ನು ಹಾಳು ಮಾಡಿದ ....

ಬೆಂಗಳೂರಿನ ಅತ್ಯಂತ ಭಯಾನಕ ಪ್ರದೇಶಗಳಿವು..!
ಹೌದು. ನೀವು ನಂಬಿದ್ರೆ ನಂಬಿ ಬಿಟ್ರೆ ಬಿಡಿ.. ಆದರೆ ಸದಾ ಜನಜಂಗುಳಿಯಿಂದ ಕೂಡಿರುವ ಬೆಂಗಳೂರಿನಲ್ಲಿ ರಾತ್ರಿಯಾದರೆ ಒಂದೇ ಒಂದು ನರ ಪ್ರಾಣಿ ಕೂಡ ಸುಳಿಯದ ಸಾಕಷ್ಟು ಭಯಾನಕ ಪ್ರದೇಶಗಳಿವೆ...

