ಬೆಂಗಳೂರಿನ ಐಟಿ ಕಂಪನಿಯೊಂದರ ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದ ಅಪರಾಧಿ ಶಿವ ಕುಮಾರ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.