ರಾಜ್ಯಫ್ರೀಡಂ ಹಬ್ಬದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಹಳ್ಳಿ ಸೊಗಡಿನ ಊರಹಬ್ಬ; ಡಿಸೆಂಬರ್ನಲ್ಲಿ ಬೆಂಗಳೂರು ಜಾತ್ರೆ
ಫ್ರೀಡಂ ಹಬ್ಬದ ಮೂಲಕ ಸಿಲಿಕಾನ್ ಸಿಟಿ ಜನರು ಮನರಂಜನೆಯ ರಸದೌತಣಕ್ಕೆ ರಾಜ್ಯ ಸರ್ಕಾರ ವೇದಿಕೆ ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಮತ್ತೊಂದು ಹಬ್ಬ, ಹಬ್ಬ ಅಲ್ಲ ಈ ಭಾರಿ ಅದ್ದೂರಿ ಜಾತ್ರೆಗೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ. ಆ ಕುರಿತು ವರದಿ ಇಲ್ಲಿದೆ: