ರಾಜಕೀಯರೋಮ್ ಹೊತ್ತಿ ಉರಿಯುವಾಗ ಪಿಟೀಲು ಬಾರಿಸಿದಂತಿದೆ; 'ಬೆಂಗಳೂರು ಜಾತ್ರೆ' ಯಾರು ಕೇಳಿದ್ರು ಸ್ವಾಮಿ..?
ಬರಗೆಟ್ಟ ಆಡಳಿತ ನಡೆಸುತ್ತಿರುವ ಸರ್ಕಾರ, ಟೀಕೆಗೆ ಗುರಿಯಾಗಿರುವ ತನ್ನ ನೂರು ದಿನಗಳ ಕಾರ್ಯಕ್ಕೆ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿದೆ. ಇದೀಗ ಬೆಂಗಳೂರು ಜಾತ್ರೆ ಹೆಸರಿನಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡಲು ಹೊರಟಿದೆ.