ರಾಜ್ಯBidadi Township ಯೋಜನೆಯಲ್ಲಿ ನಕಲಿ ವಂಶವೃಕ್ಷ ಸೃಷ್ಟಿಸಿ ₹5 ಕೋಟಿ ವಂಚನೆ ಯತ್ನ; ತಹಶೀಲ್ದಾರ್ ಡಿಜಿಟಲ್ ಸಹಿ ದುರ್ಬಳಕೆ ಮಾಡಿದ ನಾಲ್ವರ ವಿರುದ್ಧ FIR
ಬಿಡದಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆದು ಪರಿಹಾರ ವಿತರಿಸುವ ಸಮಯದಲ್ಲೇ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹5 ಕೋಟಿ ರೂಪಾಯಿ ಪರಿಹಾರ ಹಣವನ್ನು ದೋಚಲು ಯತ್ನಿಸಿದ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ. ಆ ಕುರಿತ ವರದಿ ಇಲ್ಲಿದೆ: