ರಾಜ್ಯPhysical Abuse in Mall; ಬೆಂಗಳೂರು ಮಾಲ್ನಲ್ಲಿ ಯುವತಿಗೆ ಡಿಕ್ಕಿ ಹೊಡೆದು ಅಶ್ಲೀಲವಾಗಿ ವರ್ತಿಸಿದ ವ್ಯಕ್ತಿ; ವಿಡಿಯೋ ವೈರಲ್
ಬೆಂಗಳೂರಿನ ಪ್ರತಿಷ್ಠಿತ ಮಾಲ್ ವೊಂದರಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.