Bengaluru-Mangaluru train service

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು
ಕಣ್ಣೂರು-ಬೆಂಗಳೂರು ಎಕ್ಸ್ಪ್ರೆಸ್ (16512) ಮತ್ತು ಕಾರವಾರ- ಕೆಎಸ್ಆರ್ಬೆಂಗಳೂರು ಎಕ್ಸ್ಪ್ರೆಸ್ (16596) ಶೊರ್ನೂರು, ಸೇಲಂ ಜೋಲಾರ್ಪೇಟೆ ಮೂಲಕ ಸಂಚರಿಸಿದೆ. ಮುರ್ಡೇಶ್ವರ- ಬೆಂಗಳೂರು ಎಕ್ಸ್ಪ್ರೆಸ್ (16586) ಕೂಡ ಇದೇ ಮಾರ್ಗದ ಮೂಲಕ ಸಂಚರಿಸಿದೆ.

ಡಿ.14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸೇವೆ ರದ್ದು
ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ನಾಳೆ ಡಿಸೆಂಬರ್ 14 ರಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ.

