Bengaluru metro

'ಭಾಷೆ ಹೃದಯ ಮುಟ್ಟುತ್ತದೆ': ಕನ್ನಡದಲ್ಲಿ ಕೆಲವು ಸಾಲು ಹೇಳಿ ಭಾಷಣ ಆರಂಭಿಸಿದ PM Modi; Video
ರಾಜ್ಯ

'ಭಾಷೆ ಹೃದಯ ಮುಟ್ಟುತ್ತದೆ': ಕನ್ನಡದಲ್ಲಿ ಕೆಲವು ಸಾಲು ಹೇಳಿ ಭಾಷಣ ಆರಂಭಿಸಿದ PM Modi; Video

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೋದಿ ಅಕ್ಕಪಕ್ಕ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್; ಮೆಟ್ರೊ ಪಯಣ ಉದ್ದಕ್ಕೂ ನಗು... ಮಾತುಕತೆ; Video
ರಾಜ್ಯ

ಮೋದಿ ಅಕ್ಕಪಕ್ಕ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್; ಮೆಟ್ರೊ ಪಯಣ ಉದ್ದಕ್ಕೂ ನಗು... ಮಾತುಕತೆ; Video

ಬಳಿಕ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಕ್ಕಪಕ್ಕ ಕುಳಿತುಕೊಂಡು ಮೆಟ್ರೋನಲ್ಲಿ ಪ್ರಯಾಣ ಮಾಡಿದರು. ಪ್ರಯಾಣದುದ್ದಕ್ಕೂ ಮಾತನಾಡುತ್ತಾ ನಗುತ್ತಾ ಸಾಗಿದ್ದು ವಿಶೇಷವಾಗಿತ್ತು.

ಪ್ರಯಾಣ ದರ ಏರಿಕೆ ಬೆನ್ನಲ್ಲೇ, ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ Namma Metro!
ರಾಜ್ಯ

ಪ್ರಯಾಣ ದರ ಏರಿಕೆ ಬೆನ್ನಲ್ಲೇ, ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ Namma Metro!

12 ನಿಲ್ದಾಣಗಳ 'ಪ್ರವೇಶ ಪ್ರದೇಶಗಳಲ್ಲಿ' ಶೌಚಾಲಯಗಳನ್ನು ಸುಲಭ್ ಇಂಟರ್ನ್ಯಾಷನಲ್‌ಗೆ ಹಸ್ತಾಂತರಿಸಲಾಗಿದೆ.

ದರ ಏರಿಕೆ ಎಫೆಕ್ಟ್: BMRCL ಗೆ ಬಿಸಿ ಮುಟ್ಟಿಸಿದ ಪ್ರಯಾಣಿಕರು, 2.3 ಲಕ್ಷ ಮಂದಿ ಮೆಟ್ರೋ ಓಡಾಟ ಇಳಿಕೆ; ಮತ್ತೆ ಪರಿಶೀಲನಾ ಸಭೆ!
ರಾಜ್ಯ

ದರ ಏರಿಕೆ ಎಫೆಕ್ಟ್: BMRCL ಗೆ ಬಿಸಿ ಮುಟ್ಟಿಸಿದ ಪ್ರಯಾಣಿಕರು, 2.3 ಲಕ್ಷ ಮಂದಿ ಮೆಟ್ರೋ ಓಡಾಟ ಇಳಿಕೆ; ಮತ್ತೆ ಪರಿಶೀಲನಾ ಸಭೆ!

ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ದರ ಏರಿಕೆ ಬಳಿಕ ಈ ಪ್ರಮಾಣ 6.3 ಲಕ್ಷಕ್ಕೆ ಇಳಿಕೆಯಾಗಿದೆ.

Namma Metro ದರ ಏರಿಕೆ: BMRCL ಗೆ ಬಿಸಿ ಮುಟ್ಟಿಸಿದ ಪ್ರಯಾಣಿಕರು: 3 ದಿನದಲ್ಲಿ 1 ಲಕ್ಷ ಮಂದಿ ಓಡಾಟ ಇಳಿಕೆ!
ರಾಜ್ಯ

Namma Metro ದರ ಏರಿಕೆ: BMRCL ಗೆ ಬಿಸಿ ಮುಟ್ಟಿಸಿದ ಪ್ರಯಾಣಿಕರು: 3 ದಿನದಲ್ಲಿ 1 ಲಕ್ಷ ಮಂದಿ ಓಡಾಟ ಇಳಿಕೆ!

ನಿತ್ಯ ಸುಮಾರು 8.5 ಲಕ್ಷ ಪ್ರಯಾಣಿಕರು ಓಡಾಡುತ್ತಿದ್ದ ಮೆಟ್ರೋ ರೈಲಿನಲ್ಲಿ ಇದೀಗ 7.5 ಲಕ್ಷ ಮಂದಿ ಪ್ರಯಾಣಿಕರು ಮಾತ್ರ ಓಡಾಡುತ್ತಿದ್ದಾರೆ.

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ  BMRCL ಸಿಬ್ಬಂದಿಗಳಿಂದಲೇ ಆಕ್ರೋಶ
ರಾಜ್ಯ

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ

ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

Watch | ಮೆಟ್ರೋ ದರ ಏರಿಕೆ: ಸಂಸತ್ ನಲ್ಲಿ ಧ್ವನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ
ವಿಡಿಯೋ

Watch | ಮೆಟ್ರೋ ದರ ಏರಿಕೆ: ಸಂಸತ್ ನಲ್ಲಿ ಧ್ವನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ

ನಮ್ಮ ಮೆಟ್ರೋ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಬೆಳಗ್ಗೆ 6 ಗಂಟೆಗೆ ಸಂಚಾರ ಆರಂಭ
ರಾಜ್ಯ

ನಮ್ಮ ಮೆಟ್ರೋ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಬೆಳಗ್ಗೆ 6 ಗಂಟೆಗೆ ಸಂಚಾರ ಆರಂಭ

ನಾಲ್ಕೂ ಟರ್ಮಿನಲ್​ಗಳಿಂದ ಮತ್ತು ಮೆಜೆಸ್ಟಿಕ್​ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ತಿಳಿಸಿದೆ.

"Tejasvi Surya ಬೆಂಗಳೂರು Metro ಮಿತ್ರ": ಸಂಸದರ ಕಾರ್ಯವೈಖರಿಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮೆಚ್ಚುಗೆ
ರಾಜ್ಯ

"Tejasvi Surya ಬೆಂಗಳೂರು Metro ಮಿತ್ರ": ಸಂಸದರ ಕಾರ್ಯವೈಖರಿಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮೆಚ್ಚುಗೆ

ಕೋಲ್ಕತ್ತಾದ ಟೀಟಾಘರ್ ನಲ್ಲಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ಪ್ರಥಮ ಬೋಗಿಗಳ ಚಾಲನಾ ಸಮಾರಂಭದಲ್ಲಿ ವರ್ಚುವಲ್ ಸಭೆಯ ಮೂಲಕ ಮಾತನಾಡಿದ ಸಚಿವ ಖಟ್ಟರ್, ಸಂಸದ ತೇಜಸ್ವಿ ಸೂರ್ಯ ರವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.