Bengaluru metro

ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣ; ನಷ್ಟದ ಪರಿಣಾಮ ಹೊರನಡೆದ ಪಾರ್ಕಿಂಗ್ ಗುತ್ತಿಗೆದಾರರು!
ಕಳೆದ ವರ್ಷ ಅಕ್ಟೋಬರ್ 9 ರಿಂದ ಮೆಟ್ರೋ ನೇರಳೆ ಮಾರ್ಗ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಇದ್ದ ಮಹತ್ವ ಕಡಿಮೆಯಾಗಿದೆ.

ಮೆಟ್ರೋದಲ್ಲಿ ರೈತನಿಗೆ ಪ್ರವೇಶ ನಿರಾಕರಣೆ: ಸರ್ಕಾರ, ಬಿಎಂಆರ್ ಸಿಎಲ್ ಗೆ NHRC ನೋಟಿಸ್
ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ರಾಜ್ಯ ಸರ್ಕಾರ ಮತ್ತು ಬಿಎಮ್ಆರ್ಸಿಎಲ್ಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಚೆನ್ನೈಗೆ ಆಗಮನ; ನಾಳೆ ಬೆಂಗಳೂರಿಗೆ ರವಾನೆ ಸಾಧ್ಯತೆ
ಬೆಂಗಳೂರಿನ ನಮ್ಮ ಮೆಟ್ರೋಗೆ ಮೊದಲ ಚಾಲಕ ರಹಿತ ರೈಲು ಶಾಂಘೈನಿಂದ ಚೆನ್ನೈ ಬಂದರಿಗೆ ಬಂದು ತಲುಪಿದೆ. ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗುತ್ತದೆ, ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗುತ್ತದೆ.

ಬೆಂಗಳೂರು ಮೆಟ್ರೊದ ಗ್ರೀನ್ ಲೈನ್ ವಿಸ್ತರಣೆ ಜುಲೈ ವೇಳೆಗೆ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ
ಬೆಂಗಳೂರಿನ ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಮೆಟ್ರೊದ ಹಸಿರು ಮಾರ್ಗದ ವಿಳಂಬಗೊಂಡ ಉತ್ತರ ವಿಸ್ತರಣೆ ಕೆಲಸ ಜುಲೈ ವೇಳೆಗೆ ಪೂರ್ಣಗೊಂಡು ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದೆ. ಇಷ್ಟು ಕಿರು ವಿಸ್ತರಣೆಗೆ ಹಲವು ಸಮಸ್ಯೆಗಳು ಎದುರಾದವು.

ನಮ್ಮ ಮೆಟ್ರೊ ಸುರಂಗ ನಿಲ್ದಾಣದಲ್ಲಿ ಅನಿಲ ದಾಳಿ ಅಣಕು ಪ್ರದರ್ಶನ
ನಮ್ಮ ಮೆಟ್ರೊ ಸುರಂಗ ನಿಲ್ದಾಣದಲ್ಲಿ ಸಂಭಾವ್ಯ ಅನಿಲ ದಾಳಿ ಅಣಕು ಪ್ರದರ್ಶನ ನಡೆಯಿತು.

Namma Metro: ಟ್ರ್ಯಾಕ್‌ಗಳಿಂದ ಪ್ರಯಾಣಿಕರ ದೂರವಿರಿಸಲು ಮೆಟ್ರೋ ಮಾಸ್ಟರ್ ಪ್ಲಾನ್, ಹ್ಯಾಂಡ್ ರೇಲಿಂಗ್‌ಗಳ ಅಳವಡಿಕೆ
ಇತ್ತೀಚೆಗೆ ಟ್ರಾಕ್ ಮೇಲೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮಹಿಳೆಯೊಬ್ಬರು ಹಳಿ ಮೇಲೆ ಹಾರಿದ ಘಟನೆ ಹಿನ್ನಲೆಯಲ್ಲಿ ಪ್ರಯಾಣಿಕರನ್ನು ಟ್ರಾಕ್ ಗಳಿಂದ ದೂರವಿರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹ್ಯಾಂಡ್ ರೇಲಿಂಗ್‌ಗಳ ಅಳವಡಿಕೆಯಲ್ಲಿ ತೊಡಗಿದೆ.

ಕ್ಯೂಆರ್ ಕೋಡ್ ಟಿಕೆಟ್ಸ್, ಸ್ಮಾರ್ಟ್ ಕಾರ್ಡ್‌ಗಿಂತ ಮೆಟ್ರೋ ಟೋಕನ್‌ಗಳಿಗೆ ಪ್ರಯಾಣಿಕರು ಆದ್ಯತೆ ನೀಡುತ್ತಿರುವುದೇಕೆ?
QR ಕೋಟ್ ಟಿಕೆಟ್ ಮತ್ತು ಸ್ಮಾರ್ಟ್ ಕಾರ್ಡ್‌ಗಳ ಪ್ರಯಾಣ ದರದಲ್ಲಿ ಶೇ 5ರಷ್ಟು ದರ ಕಡಿತವನ್ನು ನೀಡುತ್ತಿದ್ದರೂ, ಬೆಂಗಳೂರು ಮೆಟ್ರೋ ಪ್ರಯಾಣಿಕರ ಗಣನೀಯ ಪ್ರಮಾಣವು ಇನ್ನೂ ಡಿಜಿಟಲ್ ಆಯ್ಕೆಗಳಿಗಿಂತ ಭೌತಿಕ ಟೋಕನ್ ಪಡೆಯುವಿಕೆಗೆ ಆದ್ಯತೆ ನೀಡುತ್ತಿದ್ದಾರೆ.

ಮೆಟ್ರೊ ರೈಲಿನಲ್ಲಿ ಸಿಸಿಟಿವಿ ಕ್ಯಾಮರಾ ಮುಚ್ಚಿದ ಇಬ್ಬರು ಶಾಲಾ ಬಾಲಕರು: ಮೆಟ್ರೊ ಕಾಯ್ದೆಯಡಿ ಕೇಸು ದಾಖಲು
ಗ್ರೀನ್ ಲೈನ್‌ನಲ್ಲಿ ಮೆಟ್ರೋ ರೈಲಿನ ಬೋಗಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಾಣದಂತೆ ಮುಚ್ಚಿದ ನಗರದ ಪ್ರತಿಷ್ಠಿತ ಶಾಲೆಯ 10 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಮೆಟ್ರೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಮ್ಮ ಮೆಟ್ರೊ ರೈಲುಗಳಲ್ಲಿ ಇಂತಹ ಪ್ರಕರಣ ವರದಿಯಾಗುತ್ತಿರುವುದು ಇದೇ ಮೊದಲು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಮೂಲಗಳು ತಿಳಿಸಿವ

ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ನಾಳೆಯಿಂದ ಆ.14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತ
ನಾಳೆಯಿಂದ ಆಗಸ್ಟ್ 14ರ ವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬುಧವಾರ...

