ರಾಜ್ಯಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 11 ಕೋಟಿ ರೂ. ನಷ್ಟ; ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ನಿಗಮಕ್ಕೆ 11 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮುಖ್ಯ ಲೆಕ್ಕಾಧಿಕಾರಿ ಮತ್ತು ಹಣಕಾಸು ಸಲಹೆಗಾರರು, ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.