ರಾಜ್ಯಮುಂದಿನ 2 ವರ್ಷಗಳಲ್ಲಿ ಎಲ್ಲಾ ಯೋಜನೆ ಪೂರ್ಣಗೊಳಿಸಿ ಬೆಂಗಳೂರು ಅಭಿವೃದ್ಧಿ: ಸಿಎಂ ಯಡಿಯೂರಪ್ಪ
ಬೆಂಗಳೂರಿನ ಮುಂದಿನ ಎರಡು ವರ್ಷಗಳಲ್ಲಿ ಕೈಗೆತ್ತಿಕೊಂಡಿರುವ ಎಲ್ಲಾ ಯೋಜನೆಗಳನ್ನೂ ಪೂರ್ಣಗೊಳಿಸಿ ಬೆಂಗಳೂರು ನಗರವನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.