Bengaluru-Mumbai

ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು: ಇಲಾಖೆ ಗ್ರೀನ್ ಸಿಗ್ನಲ್
ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ.

ಕೊನೆಗೂ ಈಡೇರಿದ 30 ವರ್ಷದ ಬೇಡಿಕೆ: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲು ಘೋಷಣೆ; ತೇಜಸ್ವಿ ಸೂರ್ಯ
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.

