ರಾಜ್ಯಖಾಲಿ ಸೈಟ್ ಕ್ಲೀನ್ ಮಾಡುವಾಗ ಸಿಕ್ತು ಕೊಳೆತ ಶವ; ಬಟ್ಟೆಯ ಟ್ಯಾಗ್ ಬೆನ್ನತ್ತಿ ಹೋದ ಪೊಲೀಸರಿಗೆ ಸಿಕ್ಕಿದ್ದು ಶಾಕಿಂಗ್ ಸತ್ಯ!
ಖಾಲಿ ನಿವೇಶನಗಳನ್ನು ಕಡ್ಡಾಯವಾಗಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು GBA ನೀಡಿದ್ದ ಕಟ್ಟುನಿಟ್ಟಿನ ನೋಟಿಸ್ ಹಿನ್ನೆಲೆಯಲ್ಲಿ, ಸೈಟ್ ಮಾಲೀಕರು ಜಾಗವನ್ನು ಸ್ವಚ್ಛಗೊಳಿಸುವಾಗ ಬೆಂಗಳೂರಿನಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ: