ರಾಜ್ಯಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ: ವಿರುದ್ಧ ದಿಕ್ಕಿನಲ್ಲಿ ಬಂದು ಕೆಎಸ್ಆರ್'ಟಿಸಿ ಬಸ್ ಚಾಲಕ ಹುಚ್ಚಾಟ, ಕ್ರಮಕ್ಕೆ ನೆಟ್ಟಿಗರ ಆಗ್ರಹ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಬಸ್ ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.