ರಾಜ್ಯಮೈಸೂರು-ಬೆಂಗಳೂರು ಹೆದ್ದಾರಿ, ವಂದೇ ಭಾರತ್ ರೈಲಿನ ವಿಡಿಯೋ: ಬೊಮ್ಮಾಯಿ ಟ್ವೀಟ್ ಗೆ ಮೋದಿ ಪ್ರತಿಕ್ರಿಯೆ
ನೂತನ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಕಾರಿಡಾರ್ ಕೆಳಗೆ ಸಾಗುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದರು.