ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...