ರಾಜ್ಯಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ವಿಚಾರ: ರಾಷ್ಟ್ರೀಯ ಹೆದ್ದಾರಿಯವರಿಗೆ ವರದಿ ಕೊಡಲು ತಿಳಿಸಿದ್ದೇನೆ- ಸಿಎಂ ಬೊಮ್ಮಾಯಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಈ ಕುರಿತು ರಾಷ್ಟ್ರೀಯ ಹೆದ್ದಾರಿಯವರಿಗೆ ವಿವರವಾದ ವರದಿ ಕೊಡಲು ತಿಳಿಸಿದ್ದೇನೆ ಎಂದಿದ್ದಾರೆ.