Bengaluru-Mysuru highway

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ತಂದೆ, ಮಗ ಸಾವು; ಮಗಳಿಗೆ ಗಾಯ
ಮೃತರನ್ನು ಕಿರಣ್(40) ಮತ್ತು ಅವರ ಮಗ ಕಿಶೋರ್(15) ಎಂದು ಗುರುತಿಸಲಾಗಿದೆ. ಕಿರಣ್ ಅವರ ಪುತ್ರಿ ಕೀರ್ತನಾ 14) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಭೀಕರ ಅಪಘಾತ; ಕಾರಿಗೆ ಐರಾವತ ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು
ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ.

ಕಟ್ಟುನಿಟ್ಟಿನ ನಿಯಮ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾರಣಾಂತಿಕ ಅಪಘಾತಗಳು ಇಳಿಮುಖ
130 ಕಿಮೀ ವೇಗವನ್ನು ದಾಟುವ ಚಾಲಕರ ವಿರುದ್ಧ ಪೊಲೀಸರು ಎಫ್‌ಐಆರ್‌ಗಳನ್ನು ಹಾಕುತ್ತಿರುವುದರಿಂದ ಅತಿಯಾದ ವೇಗದಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಈವರೆಗೆ ಚಾಲಕರ ವಿರುದ್ಧ 411 ಎಫ್‌ಐಆರ್‌ಗಳು ದಾಖಲಾಗಿವೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗೆ ಕೇಂದ್ರದಿಂದ 688 ಕೋಟಿ ರೂ ವ್ಯಯ
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗಾಗಿ ಕೇಂದ್ರ ಸರ್ಕಾರ 688 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ನಿರ್ಧರಿಸಿದೆ.

ಬೆಂಗಳೂರು-ಮೈಸೂರು ಹೈವೇನಲ್ಲಿ ಪೊಲೀಸರ ಕ್ರಮ ಯಶಸ್ವಿ: ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!
ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಹಲವಾರು ಕ್ರಮಗಳನ್ನು ಅಳವಡಿಸಿಕೊಂಡ ನಂತರ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಆ.21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಬಿಜೆಪಿ ಕರೆ
ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆಗಸ್ಟ್ 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಕರೆ ನೀಡಿದೆ.

ಅಪಘಾತಗಳನ್ನು ತಡೆಯಲು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕೈವಾಕ್ ಗಳ ನಿರ್ಮಿಸಲು ಚಿಂತನೆ!
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರತಿ ಹಳ್ಳಿಯಲ್ಲಿ ಸ್ಕೈವಾಕ್ ನಿರ್ಮಿಸಲು ಯೋಜಿಸಿದೆ.

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪ್ರಯಾಣಕ್ಕೆ ಸಜ್ಜು: ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ!
ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸುವ ಸಾಧ್ಯತೆಯಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೃತ ಚಿರತೆ ಪತ್ತೆ: ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ.

