Bengaluru-Mysuru highway

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವರವೋ? ಶಾಪವೋ?: ಸಿಎಂ ಬೊಮ್ಮಾಯಿಗೆ ಶಾಸಕ ಡಿ.ಸಿ ತಮ್ಮಣ್ಣ ಪತ್ರ
ಬೆಂಗಳೂರು – ಮೈಸೂರು ಹೆದ್ದಾರಿ ಅವ್ಯವಸ್ಥೆ ವಿರುದ್ದ ಜೆಡಿಎಸ್ ಹೋರಾಟ ಮುಂದುವರೆದಿದ್ದು, ಶಾಸಕ ಡಿ.ಸಿ.ತಮ್ಮಣ್ಣ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡಬೇಕು- ಡಿಕೆ ಶಿವಕುಮಾರ್
ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪರಿಶೀಲನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದ ಇಂಜಿನಿಯರ್ ಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಕೊಡಬೇಕು, ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದರು.

ಭಾರೀ ಮಳೆ: ಕೆರೆ ಒಡೆದು ಹೆದ್ದಾರಿ, ರೈಲು ಹಳಿ ತುಂಬೆಲ್ಲ ಪ್ರವಾಹ; ನಲುಗಿಹೋದ ರಾಮನಗರ
ಬೆಂಗಳೂರು-ಮೈಸೂರು ಹೆದ್ದಾರಿ, ರಾಮನಗರ ಜಿಲ್ಲೆ ನಿನ್ನೆ ಸೋಮವಾರ ಅಕ್ಷರಶಃ ಭಾರೀ ಮಳೆ-ಪ್ರವಾಹಕ್ಕೆ ನಲುಗಿ ಹೋಗಿತ್ತು.

ಮುಂದಿನ ದಸರಾ ವೇಳೆಗೆ ಮೈಸೂರು- ಬೆಂಗಳೂರು ಹತ್ತು ಪಥಗಳ ಕಾಮಗಾರಿ ಪೂರ್ಣ: ಗಡ್ಕರಿ
ಮೈಸೂರು- ಬೆಂಗಳೂರು ನಡುವಿನ ಪ್ರಯಾಣದ ಅವಧಿ ಇನ್ನು ಕೇವಲ ಒಂದೂವರೆ ಗಂಟೆ ಮಾತ್ರ..! ಅರ್ಥಾತ್ ಕೇವಲ 90 ನಿಮಿಷ. ಹೌದು ಇದು ಹೇಗೆ ಸಾಧ್ಯ?

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇ-ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಪ್ರಸ್ತಾವನೆ
ದೇಶದಲ್ಲಿ ಎಲೆಕ್ಟಿಕ್ ವಾಹನಗಳ ಭರಾಟೆ ಜೋರಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಚಾಲಿತ ವಾಹನಗಳಿಗಾಗಿ ಇ-ಚಾರ್ಜಿಂಗ್ ಪಾಯಿಂಟ್ ಗಳ ಸ್ಥಾಪನೆಗೆ ಮುಂದಾಗಿದೆ.

ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ
ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

3 ವಾರಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಕಾರ್ಯ ಪೂರ್ಣ: ಸಚಿವ ಮಹದೇವಪ್ಪ
ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯವನ್ನು ಮುಂದಿನ ಮೂರು ವಾರಗಳಲ್ಲಿ ಪೂರ್ಣಗೊಳಿಸಲಿದೆ ಎಂದು.....

ಬೆಂಗಳೂರು–ಮೈಸೂರು ಹೆದ್ದಾರಿ ಮೇಲ್ದರ್ಜೆ; 800 ಮರಗಳಿಗೆ ಬೀಳಲಿದೆ ಕೊಡಲಿ!
ಬಹು ನಿರೀಕ್ಷಿತ ಬೆಂಗಳೂರು–ಮೈಸೂರು ಹೆದ್ದಾರಿ ಮೇಲ್ದರ್ಜೆ ಯೋಜನೆಯಿಂದಾಗಿ ಈ ರಸ್ತೆಯಲ್ಲಿರುವ ಸುಮಾರು 800 ಮರಗಳಿಗೆ ಕೊಡಲಿ ಪೆಟ್ಟು ಬೀಳಲಿದೆ ಎಂದು ಹೇಳಲಾಗುತ್ತಿದೆ.

