ರಾಜ್ಯನೈಸ್ ಸಂಸ್ಥೆಯ ಅಕ್ರಮಗಳ ಕುರಿತು ವರದಿ: ಮಾಜಿ ಸಚಿವ ಟಿಬಿ ಜಯಚಂದ್ರಗೆ ಬೆದರಿಕೆ ಕರೆ
2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್ಪ್ರೈಸಸ್ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.