ಸಿನಿಮಾ ಸುದ್ದಿಬೆಂಗಳೂರು ನಾಗರತ್ಮಮ್ಮ ಜೀವನಾಧಾರಿತ ಚಿತ್ರ ತೆರೆಗೆ, ನಾಗಾಭರಣ ಸಿದ್ಧತೆ!
ಕರ್ನಾಟಕ ಸಂಗೀತ ಹಾಡುಗಾರ್ತಿ, ಸಾಂಸ್ಕೃತಿಕ ಹೋರಾಟಗಾರ್ತಿ ಮತ್ತು ವಿದುಷಿ ಬೆಂಗಳೂರು ನಾಗರತ್ನಮ್ಮ ಅವರ ಜೀವನಾಧಾರಿತ ಚಿತ್ರವನ್ನು ತೆರೆಗೆ ತರಲು ರಂಗಕರ್ಮಿ ಮತ್ತು ಚಿತ್ರ ನಿರ್ದೇಶಕ ಟಿಎಸ್ ನಾಗಾಭರಣ ಸಿದ್ಧತೆ ನಡೆಸಿದ್ದಾರೆ.