Bengaluru Namma Metro

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?
ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದಕ್ಕೆ ಪೂರಕವಾಗಿ ಹೊಸ ರೈಲುಗಳ ಚಾಲನೆಗೆ ರೈಲ್ವೆ ಮಂಡಳಿ ಅಧಿಕೃತ ಅನುಮೋದನೆ ನೀಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮೆಜೆಸ್ಟಿಕ್ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?
ಸಿಲಿಕಾನ್ ಸಿಟಿಯ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋ ದಿನಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದರೂ, ಜಾಲದ ಸುಮಾರು 20 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ನಮ್ಮ ಮೆಟ್ರೋದಲ್ಲಿ ಪದವಿಧರರಿಗೆ ಭರ್ಜರಿ ಉದ್ಯೋಗಾವಕಾಶ; ಸಂಬಳ 1.64 ಲಕ್ಷ, ಈಗಲೇ ಅರ್ಜಿ ಸಲ್ಲಿಸಿ
ರಾಜಧಾನಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ಪದವಿಧರರಿಗೆ ಭರ್ಜರಿ ಉದ್ಯೋಗಾವಕಾಶ; ಅದರಂತೆ, BMRCL ಖಾಲಿ ಇರುವ ಉಪ ಪ್ರಧಾನ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

Namma Metro: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ; ಮೆಟ್ರೋ ಸಂಚಾರಕ್ಕೆ ವ್ಯತ್ಯಯ ಇಲ್ಲ
ಈ ಘಟನೆ ಗ್ರೀನ್ ಲೈನ್ನ ಮಾದಾವರ ಮೆಟ್ರೊ ನಿಲ್ದಾಣ–ಸಿಲ್ಕ್ ಇನ್ಸ್ಯುಟ್ಯೂಟ್ ಮೆಟ್ರೊ ನಿಲ್ದಾಣ ಮಾರ್ಗದಲ್ಲಿರುವ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸೀಲ್ಡ್ ಲಿಕ್ಕರ್ ಬಾಟಲಿ ಕೊಂಡೊಯ್ಯಲು ಶೀಘ್ರದಲ್ಲೆ ಅನುಮತಿ!
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲೂ ಮತ್ತೆ ಪ್ರಸ್ತಾಪಿಸಲಾಗಿದೆ.

Namma Metro: ಜನವರಿ 15 ರಿಂದ QR ಆಧಾರಿತ ಪಾಸ್; ಪ್ರಯಾಣಿಕರಿಗೆ ಸ್ಪೆಷಲ್ ಡಿಸ್ಕೌಂಟ್
ಇಲ್ಲಿಯವರೆಗೆ, ಅಂತಹ ಅನಿಯಮಿತ ಪ್ರಯಾಣ ಪಾಸ್ಗಳನ್ನು ಸಂಪರ್ಕರಹಿತ ಸ್ಮಾರ್ಟ್ ಕಾರ್ಡ್ಗಳು (CSC) ಎಂದು ಮಾತ್ರ ನೀಡಲಾಗುತ್ತಿತ್ತು. ಇದು ಪ್ರಯಾಣಿಕರು 50 ರೂ. ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಪಾವತಿಸಬೇಕಾಗಿತ್ತು.

News Headlines 12-01-26 | ಜೂನೇ 30ರೊಳಗೆ GBA ಚುನಾವಣೆ ಮುಗಿಸಿ: SC; ರಣಹದ್ದು ಸಂಕಷ್ಟ: Sudeep, BBK12 ವಿರುದ್ಧ ದೂರು; ನಮ್ಮ ಮೆಟ್ರೋ ದರ ಮತ್ತೆ ಏರಿಕೆ?

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್: 2026ರಲ್ಲಿ ಹೊಸ ಮಾರ್ಗಗಳಲ್ಲಿ ಸಂಚಾರ ಆರಂಭ
ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಆರಂಭವಾದರೆ, ಡಿಸೆಂಬರ್ ವೇಳೆಗೆ ಬ್ಲೂ ಲೈನ್ ಮೊದಲ ಹಂತವೂ ಕಾರ್ಯಾಚರಣೆ ಆರಂಭಿಸಲಿದೆ.


