ರಾಜ್ಯಬೆಂಗಳೂರು ಉತ್ತರ ನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆ; ಘನತ್ಯಾಜ್ಯ ನಿರ್ವಹಣೆಗೆ ಒತ್ತು
ಕಟ್ಟಡ ಅನುಮೋದನೆ, ಅಭಿವೃದ್ಧಿ ಶುಲ್ಕಗಳು ಮತ್ತು ಸಂಬಂಧಿತ ಮೂಲಗಳಿಂದ 817.37 ಕೋಟಿ ರೂ. ಆದಾಯ ಬರಬಹುದೆಂದು ಅಂದಾಜಿಸಲಾಗಿದೆ. ಎ-ಖಾತಾ ಪರಿವರ್ತನೆ ಮತ್ತು ಜಾಹೀರಾತು ನೀತಿಗಳ ಮೂಲಕ ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ.