ರಾಜ್ಯತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ: ಸಚಿವ ಪರಮೇಶ್ವರ್ ಆಗ್ರಹ; ಭಾರೀ ವಿರೋಧ
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಣೆ ಮಾಡಲಾಗಿದೆ. ಅದೇ ರೀತಿ ತುಮಕೂರನ್ನು ಬೆಂಗಳೂರು ಉತ್ತರ ಎಂದು ಮಾಡಬೇಕು. ವಿದೇಶದಲ್ಲಿರುವವರಿಗೆ, ಉದಾಹರಣೆಗೆ ನ್ಯೂಯಾರ್ಕ್ನಲ್ಲಿರುವವರಿಗೆ ತುಮಕೂರು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ, ಆದರೆ ಬೆಂಗಳೂರು ಉತ್ತರ ಎಂದರೆ ಸುಲಭವಾಗಿ ಅರ್ಥವಾಗುತ್ತದೆ.