Bengaluru North

ಬೆಂಗಳೂರು ಉತ್ತರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಯಾರು? ಇಂದಿನ ಸಭೆಯಲ್ಲಿ ನಿರ್ಧಾರ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಇಂದು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸುತ್ತಿದೆ.

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ...?
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ.

ಬೆಂಗಳೂರು ಉತ್ತರ ಲೋಕಸಭೆ: ಹೈವೊಲ್ಟೇಜ್ ಕಣದಲ್ಲಿ ಅಭ್ಯರ್ಥಿಗಳ ಪತ್ನಿಯರ ಮತಯಾಚನೆ
ಪ್ರತಿಷ್ಠಿತ ಕ್ಷೇತ್ರವಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕಣ ಇಬ್ಬರು ಪ್ರಬಲ ಅಭ್ಯರ್ಥಿಗಳ ಸ್ಪರ್ಧೆಯಿಂದ ರಂಗೇರಿದೆ. ಉತ್ತರ ಲೋಕಸಭೆ ಕ್ಷೇತ್ರದ ಮಣ್ಣು ...

ಬೆಂಗಳೂರು ಉತ್ತರ ಕ್ಷೇತ್ರ 'ಕೈ'ವಶ; ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್!
ಕೊನೆಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಗ್ಗೆ ಇದ್ದ ಗೊಂದಲ, ಕುತೂಹಲಗಳಿಗೆ ತೆರೆ ಬಿದ್ದಿದೆ...

ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ
ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು ರಾಜ್ಯದ ಮೈತ್ರಿ ನಾಯಕರು ಕಡೆಗೂ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.

ಬೆಂಗಳೂರು ಉತ್ತರ: ಟಿಕೆಟ್ ಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪೈಪೋಟಿ
ಮೊದಲ ಹಂತದ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕಣಕ್ಕಿಳಿಸಲು ಎಲ್ಲಾ ಸಿದ‍್ಧತೆಗಳನ್ನು ಮಾಡಿಕೊಂಡಿರುವ ಕಾಂಗ್ರೆಸ್....

ಬೆಂಗಳೂರು ಉತ್ತರದಿಂದ ದೇವೇಗೌಡರ ಸ್ಪರ್ಧೆ ಬಹುತೇಕ ಖಚಿತ
ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟು ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ....

ಲೋಕಸಭೆ ಚುನಾವಣೆ: ಬೆಂಗಳೂರು ಉತ್ತರದಿಂದ ಬಿಎಲ್ ಶಂಕರ್ ಮೈತ್ರಿ ಅಭ್ಯರ್ಥಿ?
ಮೈತ್ರಿ ಪಕ್ಷಗಳ ಸೀಟು ಹಂಚಿಕೆಯಲ್ಲಿ ಜೆಡಿಎಸ್ ಗೆ ದೊರೆತಿರುವ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವ ಸಾದ್ಯತೆ ಇದೆ.

ದೇವೇಗೌಡ-ಜಮೀರ್ ಅಹ್ಮದ್ ಭೇಟಿ: ಬೆಂಗಳೂರು ಉತ್ತರದಿಂದ ಮಾಜಿ ಪ್ರಧಾನಿ ಸ್ಪರ್ಧೆ ಸಾಧ್ಯತೆ
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ...

