ರಾಜ್ಯTNIE-Hero Motocorp road safety rally: ಡ್ರೈವಿಂಗ್ ಲೈಸೆನ್ಸ್ ನೀಡುವ ಪ್ರಕ್ರಿಯೆ ಕಠಿಣಗೊಳಿಸಬೇಕು- ಗೃಹ ಸಚಿವ ಡಾ.ಪರಮೇಶ್ವರ್
ಗೃಹ ಸಚಿವ ಡಾ ಜಿ ಪರಮೇಶ್ವರ್, ಸಾರಿಗೆ ಇಲಾಖೆ ಸಚಿವ ರಾಮಂಲಿಂಗಾ ರೆಡ್ಡಿ ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಮತ್ತು ನಿಮ್ಹಾನ್ಸ್ ಸಂಸ್ಥೆ ನಿರ್ದೇಶಕಿ ಪ್ರತಿಮಾ ಮೂರ್ತಿಯವರು ಭಾಗವಹಿಸಿ ರಾಜ್ಯದಲ್ಲಿ ಸಂಭವಿಸುವ ರಸ್ತೆ ಅಪಘಾತಗಳು, ವಾಹನ ಸವಾರರು ಎಚ್ಚರಿಕೆ ವಹಿಸುವ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಿದರು.