Bengaluru outskirts

ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ
ವೇಗವಾಗಿ ಬಂದ ಖಾಸಗಿ ಬಸ್ ವೊಂದು ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲುಷಿತಗೊಂಡಿದ್ದ ನಾಗನಾಯಕನಹಳ್ಳಿ ಕೆರೆಗೆ ಮರುಜೀವ ನೀಡಿದ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್!
ನಿರ್ವಹಣೆ ಇಲ್ಲದೆ, ಕಲುಷಿತಗೊಂಡು ದುರ್ವಾಸನೆ ಹೊಡೆಯುತ್ತಿದ್ದ ನಾಗನಾಯಕನಹಳ್ಳಿ ಕೆರೆಗೆ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್ ಅವರು ಮರುಜೀವ ನೀಡಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭ
ಬೆಂಗಳೂರಿಗರು ವನ್ಯಜೀವಿಗಳನ್ನು ನೋಡುವುದಕ್ಕೆ ಬಂಡೀಪುರ, ನಾಗರಹೊಳೆ, ಭದ್ರ ಅಥವಾ ಬಿಆರ್ ಟಿಗೆ ಹೋಗುವ ಅಗತ್ಯವಿರುವುದಿಲ್ಲ. ಫೆಬ್ರವರಿ ತಿಂಗಳಿನಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ (ಬಿಎನ್ ಪಿ) ದಲ್ಲೇ ವನ್ಯಜೀವಿ ಸಫಾರಿಯ ಸೌಲಭ್ಯವನ್ನು ಪಡೆಯಬಹುದಾಗಿದೆ.

ಬೆಂಗಳೂರು ಹೊರವಲಯದಲ್ಲಿ ಸಮಗ್ರ ಟೌನ್ ಷಿಪ್ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ
ನಗರದಿಂದ 30 ಕಿಲೋ ಮೀಟರ್ ದೂರದಲ್ಲಿ ವಿಶಾಲ ಜಾಗದಲ್ಲಿ ಒಂದೇ ಸೂರಿನಡಿ ...

