ರಾಜ್ಯಬೆಂಗಳೂರು-ಪಾಟ್ನಾ ಗೋ ಫಸ್ಟ್ ವಿಮಾನ ತುರ್ತು ಭೂಸ್ಪರ್ಶ, 133 ಪ್ರಯಾಣಿಕರು ಸುರಕ್ಷಿತ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ಬೆಳಗ್ಗೆ 9.15ಕ್ಕೆ ಟೇಕಾಫ್ ಆಗಿದ್ದ ಗೋ ಫಸ್ಟ್ ವಿಮಾನದ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು,...