Bengaluru police

ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಬೆಂಗಳೂರು ನಗರ ಪೊಲೀಸರ ಮಾರ್ಗಸೂಚಿ
ಟ್ರಾಫಿಕ್ ಸಿಗ್ನಲ್‌ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿಗರ ಗಡಿಪಾರು!
ಬೆಂಗಳೂರು ಮತ್ತು ನೆರೆಯ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿ ಪ್ರಜೆಗಳನ್ನು ಕಾನೂನು ಪ್ರಕ್ರಿಯೆಗಳ ನಂತರ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಪತ್ತೆ; ಏಳು ಮಂದಿ ಬಂಧನ, ಐದು ನಾಡಬಂದೂಕು ವಶ
ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಪಶುವೈದ್ಯಕೀಯ ಕೇಂದ್ರದಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ: ಇಬ್ಬರು ಪಶುವೈದ್ಯರ ಮೇಲೆ ಕೇಸು ದಾಖಲು
ಸಂಜೆ 6ರಿಂದ ರಾತ್ರಿ 11ರವರೆಗೆ ಜಂಟಿ ಪರಿಶೀಲನಾ ತಂಡಗಳು ಗೇರ್ ಸ್ಕೂಲ್ ರಸ್ತೆಯಲ್ಲಿರುವ ಪ್ರೈಮ್ ಕೇರ್ ಪಶುವೈದ್ಯಕೀಯ ಆಸ್ಪತ್ರೆ ಮೇಲೆ ದಾಳಿ ನಡೆಸಿದವು.

ಡಿಜೆ ಬಳಕೆ ನಿಷೇಧ: ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಹೊಸ ನಿಯಮ ಜಾರಿಗೆ
ಆದರೆ, ಈ ಬಾರಿ ಉತ್ಸವ ಆಯೋಜಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಹಬ್ಬದ ಆಚರಣೆ ನಡೆಸುವ ಮುನ್ನ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!
ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

'ನನ್ ಕಾರನ್ನೇ ನಿಲ್ಲಿಸ್ತೀಯಾ?': ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ, JDS ನಾಯಕನ ಬಂಧನ, Video
ತಾವು ಸಂಚರಿಸುತ್ತಿದ್ದ ಕಾರನ್ನು ತಡೆದ ಕಾರಣಕ್ಕಾಗಿ ಕೋಪಗೊಂಡ ಗೊಟ್ಟಿಗೆರೆ ಮಂಜುನಾಥ್ ಪೊಲೀಸ್ ಪೇದೆ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Operation Mukta: 100ಕ್ಕೂ ಹೆಚ್ಚು ಶಂಕಿತ ಅಕ್ರಮ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ; ಸೀಮಂತ್ ಕುಮಾರ್ ಸಿಂಗ್
'ನಾವು ಇಲ್ಲಿಯವರೆಗೆ ಸುಮಾರು 2,900 ಜನರ ಪರಿಶೀಲನೆ ನಡೆಸಿದ್ದೇವೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಕೆಲವು ದಾಖಲೆಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಾಚರಣೆಗಳು ಮುಂದುವರಿಯಲಿವೆ' ಎಂದರು.

ಒಂದಲ್ಲ, 5 ಪೊಲೀಸ್ ಆಯುಕ್ತಾಲಯ; ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಆಗಸ್ಟ್ 15ರಂದು ಡಿ.ಕೆ ಶಿವಕುಮಾರ್ ಮಹತ್ವದ ಘೋಷಣೆ..?
ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾದರಿಯಲ್ಲಿ ಮರುಸಂಘಟಿಸಲು ಸರ್ಕಾರ ಮುಂದಾಗಿದೆ. ಈ ಹೊಸ ವ್ಯವಸ್ಥೆಯನ್ನು ಸರ್ಕಾರದ ಕಾರ್ಯನಿರ್ವಾಹಕ ಆದೇಶದ ಮೂಲಕ ಜಾರಿಗೆ ತರಲು ಯೋಜನೆ ರೂಪಿಸಿದೆ.

