ರಾಜ್ಯಸಿಸಿಬಿ ದಾಳಿ ವೇಳೆ ಹೊರಗೆ ಕಾಯಿಸಿದ್ದ ಜೈಲು ಅಧಿಕಾರಿಗಳು: ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಆದೇಶ
ಈ ದಾಳಿ ನಡೆದ ಮರುದಿನ ಅಂದರೆ ಮೊನ್ನೆ ಭಾನುವಾರ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್ ಮತ್ತು ಎಡಗೈನಲ್ಲಿ ಸಿಗರೇಟ್ ಹಿಡಿದಿರುವ ಫೋಟೋ ವೈರಲ್ ಆಗಿತ್ತು. ಈ ಫೋಟೋ ವೈರಲ್ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ.