Bengaluru police

Anekal: ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ Gang Rape; ಹಣಕ್ಕೆ ಡಿಮ್ಯಾಂಡ್!
ಬೆಂಗಳೂರಿನ ದೊಡ್ಡ ನಾಗಮಂಗಲ (Nagamangala) ಸಾಯಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರಿನ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: ಭಾರಿ ದಂಡ!
ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

Watch | Anekal ನಲ್ಲಿ ಯುವತಿಗೆ ಕಿಡಿಗೇಡಿಗಳಿಂದ ಲೈಂಗಿಕ ಕಿರುಕುಳ, ಕ್ರಮ ಕೈಗೊಳ್ಳದ ಪೊಲೀಸ್; ಒತ್ತುವರಿಯಾಗಿದ್ದ 4 ಸಾವಿರ ಕೋಟಿ ಮೌಲ್ಯದ ಜಮೀನು ಮರುವಶ; ಸರ್ಕಾರದ ವಿರುದ್ಧ ರಾಜು ಕಾಗೆ ಅಸಮಾಧಾನ

ಬ್ಲ್ಯಾಕ್‌ಮೇಲ್, ಅತ್ಯಾಚಾರ ಯತ್ನ: ಬೆಂಗಳೂರು ಪೊಲೀಸರಿಂದ ಕೇರಳ ಅರ್ಚಕನ ಬಂಧನ
ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ್ ಎಂದು ಗುರುತಿಸಲಾಗಿದೆ.

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ
ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು.

ಆಕ್ಷೇಪಾರ್ಹ ಹೇಳಿಕೆ: ಸೋನು ನಿಗಮ್ ವಿಚಾರಣೆಗೆ ಮುಂಬೈಗೆ ಹೊರಟ ಬೆಂಗಳೂರು ಪೊಲೀಸರು
ಆವಲಹಳ್ಳಿ ಪೊಲೀಸ್ ಠಾಣೆಯ ಒಬ್ಬ ಇನ್ಸ್‌ಪೆಕ್ಟರ್ ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ತಂಡ, ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂಬೈಗೆ ತೆರಳಲಿದೆ.

ಕನ್ನಡಿಗರು ತಲೆ ಹಿ**ರು: Kerala ಮೂಲದ ನೌಶಾದ್ ಮಾಲೀಕತ್ವದ GS Suites ಹೋಟೆಲ್‌ನಲ್ಲಿ ಅವಾಚ್ಯ ಬರಹ; Video Viral
ಬೆಂಗಳೂರಿನಲ್ಲಿ ಕನ್ನಡಿಗರ ಅವಹೇಳನ ಪ್ರಕರಣಗಳು ದಿನಕಳೆದಂತೆ ಹೆಚ್ಚಾಗುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿಯೆಂಬಂತೆ ಕೋರಮಂಗಲದಲ್ಲಿ ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿರುವ ಘಟನೆ ನಡೆದಿದೆ.

ನಿಮ್ಮ ಸೆ*** ವಿಡಿಯೋ ಇದೆ: ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪ್ರಕರಣ ದಾಖಲು!
ಕೋರ್ಟ್ನಿಂದ ತಡೆಯಾಜ್ಞೆ ತಂದರೂ ನಿಮ್ಮ ಸೆ... ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ.


